ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್|BSY

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಲು ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾನಿಲಯ ತೀರ್ಮಾನಿಸಲಾಗಿದೆ.


ಜುಲೈ 21 ರಂದು ( ನಾಳೆ ) ನೆಡೆಯುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.‌

Leave a Reply

Your email address will not be published. Required fields are marked *