ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ ಶಿರಸ್ತೇದಾರ್|lokayuktha
ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಕಚೇರಿ, ಶಿರಸ್ತೇದಾರ್ ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ತಾಲೂಕು ಕಚೇರಿಯ ಹಕ್ಕು ದಾಖಲೆ ಶಾಖೆಯ ಶಿರಸ್ತೇದಾರ್ ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮನೆಯ ಖಾತೆ ಬದಲಾವಣೆಗೆ 3 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಿದ್ದರು. ಈ ವೇಳೆ 1.5 ಲಕ್ಷ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹನುಮಂತ ಆರ್ ಎನ್ನುವವರು ನೀಡಿದ ದೂರಿನ ಮೇಲೆಗೆ ಲೋಕಾಯುಕ್ತರು…