Month: August 2023

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ! ತೀರ್ಥಹಳ್ಳಿ : ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ. ಅರಣ್ಯ ವೀಕ್ಷಕರಾದ ಪ್ರಜ್ವಲ್ HG ಇವರು ಕರ್ತವ್ಯ ದಲ್ಲಿದ್ದ ಸಂದರ್ಭದಲ್ಲಿ ತಮ್ಮ…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSRTC ಬಸ್ ಸೇವೆ ಪ್ರಾರಂಭ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ ಸಾರಿಗೆ ಕಾರ್ಯಾಚರಣೆಯ ಸಮಯದ ವಿವರವನ್ನು ನೀಡಲಾಗಿದೆ. ಶಿವಮೊಗ್ಗದಿಂದ ಬೆ.8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ…

ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ|airport

ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ ಶಿವಮೊಗ್ಗ : ಇಲ್ಲಿನ ಕುವೆಂಪು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಚನೆ ನೀಡುವ ಡಿಜಿಟಲ್ ಮಾಹಿತಿ ಫಲಕದಲ್ಲಿ ಹಿಂದಿ ಭಾಷೆಗೆ ಆದ್ಯತೆ ನೀಡಲಾಗಿದ್ದು, ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.…

ಸಾಗರದ ಬೆಥನಿ ಕಾನ್ವೆಂಟ್ ನಲ್ಲಿ ರಕ್ಷಾ ಬಂಧನ ಆಚರಣೆ ವಿವಾದ – ಪೊಲೀಸರ ಮಧ್ಯಸ್ಥಿಕೆಯಿಂದ ಅಂತ್ಯ|sagar news

ಸಾಗರ : ಇಲ್ಲಿನ ಮಂಕಳಲೆ ಸಂತ ಜೊಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ರಕ್ಷಾಬಂಧನ ಆಚರಣೆಗೆ ಸಂಬಂಧಪಟ್ಟಂತೆ ಮುಖ್ಯ ಶಿಕ್ಷಕರು ಮತ್ತು ಪೋಷಕರ ನಡುವೆ ವಾಗ್ವಾದ ನಡೆಯಿತು. ಬುಧವಾರ ರಕ್ಷಾಬಂಧನ ಹಿನ್ನೆಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿಕೊಂಡಿದ್ದಾರೆ. ಓರ್ವ…

ಶಿವಮೊಗ್ಗಕ್ಕೆ 72 ಪ್ರಯಾಣಿಕರ ಹೊತ್ತು ತಂದ ಮೊದಲ ವಿಮಾನ|airport

ಶಿವಮೊಗ್ಗಕ್ಕೆ ಜನರನ್ನು ಹೊತ್ತು ಬಂತು ಮೊದಲ ವಿಮಾನ ಶಿವಮೊಗ್ಗ : ಸೋಗಾನೆಯಲ್ಲಿನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಂಡಿಗೋ ಎಟಿಆರ್ ವಿಮಾನ ಬಂದಿಳಿದಿದೆ. ಇಂಡಿಗೋ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ,ಶಾಸಕರಾದ ಬೇಳೂರು ಗೋಪಾಲಕೃಷ್ಣ,ಚನ್ನಬಸಪ್ಪ ,ಬಿ ವೈ ವಿಜಯೋಂದ್ರ,…

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ – ಮಧು ಬಂಗಾರಪ್ಪ ಭೇಟಿ|airport

ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ ಶಿವಮೊಗ್ಗ ಏರ್ಪೋರ್ಟ್ ನಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನ ಬೆಳಗ್ಗೆ 11:05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಮೊದಲ ವಿಮಾನ ಆಗಮಿಸುತ್ತಿರುವುದರಿಂದ ಶಿವಮೊಗ್ಗದ ಏರ್ಪೋರ್ಟ್ ನಲ್ಲಿ ಸಂಭ್ರಮದ…

ತಮ್ಮಡಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕ ಗಂಗಾನಾಯ್ಕ್ ಅಮಾನತ್ತು|suspend

ತಮ್ಮಡಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕ ಗಂಗಾನಾಯ್ಕ್ ಅಮಾನತ್ತು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಗಂಗನಾಯ್ಕ್ ರವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಲೋಪ, ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ತಮ್ಮಡಿಕೊಪ್ಪ…

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| “ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ”|shocking news

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| 6ವರ್ಷಗಳಿಂದ ಸ್ವ‍‍ಚ್ಚ ಸಂಕೀರ್ಣ ಕಟ್ಟಡದಲ್ಲಿ ವಾಸ| ಅಂತ್ಯೋದಯ ಕಾರ್ಡ್ ಇಲ್ಲ | ಮಗಳ ಚಿಕಿತ್ಸೆಗೆ ಸ್ಪಂದಿಸುವವರಿಲ್ಲ ಇಂದು ರಾಜ್ಯಾದ್ಯಂತ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಎಲ್ಲೆಡೆ ಜಾರಿಯಾಗುತ್ತಿದೆ…

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR

ರಿಪ್ಪನ್‌ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್‌ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ…

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು|district news

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು ಗಾಜಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಪೊಲೀಸರಿಬ್ಬರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫ್ರೀಡಂ ಪಾರ್ಕ್​ನಲ್ಲಿ…