POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಚಿಕ್ಕಜೇನಿ ಗ್ರಾಪಂ ಅಧ್ಯಕ್ಷರಾಗಿ ಎನ್ ಪಿ ರಾಜು ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ|chikkajeni

ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು.ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ
ರಿಪ್ಪನ್‌ಪೇಟೆ;-ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಅಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರು ಹಾಗೂ‌ ಉಪಾಧ್ಯಕ್ಷರಿಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಸಹಕಾರಿ ಧುರೀಣ ಎಂ ಎಂ ಪರಮೇಶ್ ಹಾಗೂ ಇನ್ನಿತರರು ಶುಭಾಶಯಗಳನ್ನು ಕೋರಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.