Headlines

ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ!!|pocso

ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ!

ಶಿಕಾರಿಪುರ : ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಒಂದು ವರ್ಷದಿಂದ  ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ.

ಶಿಕಾರಿಪುರದ ಅಜಮತ್ತುಲ್ಲಾ ಎಂ @ ಇಬ್ಬು (23) ಬಂಧಿತ ಆರೋಪಿಯಾಗಿದ್ದಾನೆ.




ದೌರ್ಜನ್ಯಕೊಳಗಾದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ವೈದ್ಯರ ತಪಾಸಣೆ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಚಾರ ದೃಢಪಟ್ಟಿದೆ. 

ವಿಷಯ ತಿಳಿಯುತ್ತಿದ್ದಂತೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದು  ಶಿರಾಳಕೊಪ್ಪ ಠಾಣೆಯಲ್ಲಿ ಐಪಿಸಿ 376, ಪೋಕ್ಸೋ ಹಾಗೂ ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿಯನ್ನು ಶಿರಾಳಕೊಪ್ಪ ಪೊಲೀಸರು ವಶಕ್ಕೆ ಪಡೆದಿದ್ದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



About The Author

Leave a Reply

Your email address will not be published. Required fields are marked *