ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ


ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ


ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ.

ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ . ಈ ಬಗ್ಗೆ ಬಾಲಕಿಯ ತಂದೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು.

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗಿತ್ತು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಶಿವಮೊಗ್ಗ ಉಪ ವಿಭಾಗ-ಎ ಡಿವೈಎಸ್ಪಿ ಬಾಲರಾಜ್ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು.






ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

5 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

1 day ago