ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್
ಶಿವಮೊಗ್ಗ ; ಹುಟ್ಟಿದ ಒಂದು ದಿನದ ಮಗುವನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ದಾವಣಗೆಯಿಂದ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಶೇಷ ಆ್ಯಂಬುಲೆನ್ಸ್ ನೊಂದಿಗೆ ಮಗುವಿನ ರವಾನೆಗೆ, ಟ್ರಾಫಿಕ್ ಪೊಲೀಸರು ಹಾಗೂ ಆ್ಯಂಬುಲೆನ್ಸ್ ಚಾಲಕರು ಸಾಥ್ ನೀಡಿದ್ದಾರೆ.
ಹಾಲೇಶ್ ದಂಪತಿಯ ಮಗು ಹುಟ್ಟುವಾಗಲೆ ಅನಾರೋಗ್ಯದಿಂದ ಬಳಲಿದೆ. ಈ ಹಿನ್ನೆಲೆಯಲ್ಲಿ ಆ ಮಗುವಿಗೆ ಹೆಚ್ಚಿನ ಚಿಕಿತ್ಸೆ ಒದಗಿಸಲು ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್ ಮಾಡುವ ಅನಿವಾರ್ಯ ಎದುರಾಗಿತ್ತು.
ಈ ಹಿನ್ನೆಲೆಯಲ್ಲಿ ಎರಡು ಜಿಲ್ಲೆಯ ಪೊಲೀಸರ ಸಹಾಯ ಪಡೆದು ಆ್ಯಂಬುಲೆನ್ಸ್ನಲ್ಲಿ ಮಗುವನ್ನು ಶಿವಮೊಗ್ಗ ಏಂಜೆಲ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಮಗುವಿಗೆ ವಿಶೇಷ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ.
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…