w
Headlines
Home » ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!
ತೀರ್ಥಹಳ್ಳಿ : ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು  ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ.

ಅರಣ್ಯ ವೀಕ್ಷಕರಾದ ಪ್ರಜ್ವಲ್ HG ಇವರು ಕರ್ತವ್ಯ ದಲ್ಲಿದ್ದ ಸಂದರ್ಭದಲ್ಲಿ ತಮ್ಮ ಕುಟುಂಬದ ಗುಂಪಿನಲ್ಲಿ ಮಾರಿಕೆರೆ ದಡದಿಂದ ಕಾಡಿನತ್ತ ಹಾದು ಹೋಗುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ.

ನಾಗರಹೊಳೆ ಅಭಯಾರಣ್ಯದಲ್ಲಿ ಮಾತ್ರ ಕಂಡುಬರುವ ಇವುಗಳು ತೀರ್ಥಹಳ್ಳಿಯ ಹೊದಲದಲ್ಲಿ ಕಂಡುಬಂದಿದ್ದು ಯಾವ ಕಾರಣಕ್ಕೆ ಬಂದಿದೆ ಎಂಬುದು ಮಾತ್ರ ನಿಗೂಢ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.