ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ.
ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು.
ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು, ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರಕರ್ತರ ಸಂಘ ಹಾಗೂ ಪ್ರೆಸ್ ಟ್ರಸ್ಟ್ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…