Headlines

ಶಿವಮೊಗ್ಗ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ವ್ಯವಸ್ಥಾಪಕರಾಗಿ ಬಿ ಟಿ ಹಾಲೇಶ್ ಅಧಿಕಾರ ಸ್ವೀಕಾರ|district news

ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರನ್ನಾಗಿ ಬಿ ಟಿ ಹಾಲೇಶ್ ರವರನ್ನು ವರ್ಗಾವಣೆಗೊಳಿ ಸರ್ಕಾರ ಆದೇಶ ಹೊರಡಿಸಿದೆ.

ಇಂದು ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು.

ಮೂಲತಃ ಭದ್ರಾವತಿಯ ಬಿ ಟಿ ಹಾಲೇಶ್  ಸಾಗರ ವಿಭಾಗೀಯ ಕಚೇರಿಯಲ್ಲಿ ಕೆಲವು ವರ್ಷಗಳ ಕಾಲ ಸೇವೆ ಮಾಡಿರುತ್ತಾರೆ.ನಂತರ ಹಾಸನ ಜಿಲ್ಲೆಗೆ ಪದೋನ್ನತಿ ಹೊಂದಿ ಅಲ್ಲಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಸದರಿ ಶಿವಮೊಗ್ಗ ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾಗಿ ವರ್ಗಾವಣೆಯಾಗಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.