ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ವರದಹಳ್ಳಿ ಸರ್ಕಲ್‌ನ ಸೌಪರ್ಣಿಕ ಹೋಟೆಲ್ ಬಳಿ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಆ.3 ರ ಗುರುವಾರ ವಶಕ್ಕೆ ಪಡೆದಿದ್ದಾರೆ.
ರಾಮನಗರದ ಅಹ್ಮದ್ ಹುಸೇನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಗಸ್ತಿನಲ್ಲಿದ್ದ ಅಬಕಾರಿ ಇಲಾಖೆ ಸಿಬ್ಬಂದಿಗಳು ಅಹ್ಮದ್ ಹುಸೇನ್ ನನ್ನು ತಪಾಸಣೆಗೆ ಒಳಪಡಿಸಿದಾಗ ಆತನ ಬಳಿಯಿದ್ದ 53 ಗ್ರಾಂ.ಒಣ ಗಾಂಜಾ ಪತ್ತೆ ಮಾಡಲಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ದಾಳಿಯಲ್ಲಿ ಅಬಕಾರಿ ನಿರೀಕ್ಷಕ ಸಂದೀಪ್ ಎಲ್.ಸಿ., ಉಪನಿರೀಕ್ಷಕ ಸಂತೋಷ್ ರಡ್ಡೇರ್, ವಿನ್ನಿ ಲೋಬೋ, ಸಿಬ್ಬಂದಿಗಳಾದ ಗುರುಮೂರ್ತಿ, ಅರುಣ್ ಜಿ.ಎಂ., ದೀಪಕ್ ಯು.ಪಿ., ಕನ್ನಯ್ಯ, ಮಹಾಬಲೇಶ್, ವಾಹನ ಚಾಲಕ ಗಣಪತಿ ಪಾಲ್ಗೊಂಡಿದ್ದರು.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್‌ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…