KSRTC ಬಸ್ ಹಾಗೂ ಬೈಕ್ ನಡುವೆ ಅಫಘಾತ – ಯುವಕ ಸ್ಥಳದಲ್ಲಿಯೇ ಸಾವು|
ಶಿಕಾರಿಪುರ : ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗ ಅಪಘಾತ – ಯುವಕ ಬಲಿ..! ಶಿಕಾರಿಪುರ ಪಟ್ಟಣದ ಹೊರವಲಯದ ಕೆಎಸ್ ಆರ್ ಟಿಸಿ ಡಿಪೋ ಎದುರು ಒಂದೇ ವಾರದಲ್ಲಿ ಎರಡನೇ ಅಪಘಾತವಾಗಿದ್ದು 2ನೇ ಬಲಿಯಾಗಿದೆ. ಹೌದು ಶಿಕಾರಿಪುರ ಪಟ್ಟಣ ಹೊರವಲಯದಲ್ಲಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಡಿಪೋ ಎದುರು ಕಳೆದ ಎರಡು ದಿನಗಳ ಹಿಂದೆ ಎರಡು ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿಯಾಗಿ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರು.ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದರು ಆ ಘಟನೆ ಮಾಸುವ ಮುನ್ನ ಇನ್ನೋಂದು ಅಪಘಾತವಾಗಿದೆ….