ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ|arasalu
ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ರೈಲು ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿಸಿದ್ದು ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಇಲಾಖೆ 2 ತಿಂಗಳು ಪ್ರಾಯೋಗಿಕವಾಗಿವಾಗಿ ಈ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಆದೇಶ ನೀಡಿದ್ದು ಈ ಪ್ರಾಯೋಗಿಕ ಸಮಯದಲ್ಲಿ ಈ ನಿಲ್ದಾಣದಲ್ಲಿ ಪ್ರಯಾಣಿಸುವ ಜನಸಾಂದ್ರತೆ ಹೆಚ್ಚಿದ್ದಲ್ಲಿ ಮಾತ್ರ ರೈಲು ನಿಲುಗಡೆಯನ್ನು…