POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಅಗಸ್ಟ್ 21 ರಂದು ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ಅಗಸ್ಟ್ 21 ರಂದು ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ
ರಿಪ್ಪನ್‌ಪೇಟೆ : ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ  ಇತಿಹಾಸ ಪ್ರಸಿದ್ದ ಮಳಲಿಮಠದಲ್ಲಿ   ಗುರುನಾರ್ಗಾನ ಸ್ವಾಮಿಗೆ ಮಳಲಿಮಠದ ಪಟ್ಯಾಧ್ಯಕ್ಷರಾದ ಶ್ರೀ ಷ.ಬ್ರ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಯವರ ದಿವ್ಯಸಾನಿಧ್ಯವದಲ್ಲಿ ಮಹಾರುದ್ರಾಭಿಷೇಕ ಆಭಿಷೇಕ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ. 

ಈ  ವಿಶೇಷ ನಾಗರಪಂಚಮಿಯ ಅಂಗವಾಗಿ ಧಾರ್ಮಿಕ ಪೂಜಾ ಕೈಂಕರ್ಯಗಳು  ಜರುಗಲಿದ್ದು ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದುಕೊಳ್ಳುವಂತೆ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.