w
Headlines
Home » ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ
ತೀರ್ಥಹಳ್ಳಿ: ವಿ ಆರ್ ಎಲ್ ಗೂಡ್ಸ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ನುಜ್ಜು ಗುಜ್ಜಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗ್ಲಾಸ್ ಒಡೆದು ಹೋಗಿ ಕಾರು ಜಖಂಗೊಂಡಿದೆ. 

ಅದೃಷ್ಟವಶಾತ್ ಮನೆಯಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.