w
Headlines
Home » ಮಳೆಗಾಗಿ ಪ್ರಾರ್ಥಿಸಿ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು|gkb

ಮಳೆಗಾಗಿ ಪ್ರಾರ್ಥಿಸಿ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು|gkb

ಮಳೆಗಾಗಿ ಪ್ರಾರ್ಥಿಸಿ ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು
ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ವರ್ಷದ ಗಣಪತಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿಶೇಷ ಪೂಜೆಯೊಂದಿಗೆ ಮಳೆಗಾಗಿ ಪ್ರಾರ್ಥಿಸಿದರು.

ವಿಘ್ನನಿವಾರಕನಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಾರ್ಥಿಸಿದ ಕೆಲವೇ ಗಂಟೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ಮಳೆಯು ಅರ್ಧಗಂಟೆಗಳ ಕಾಲ ಮಳೆ ಸುರಿದು ಭಕ್ತ ಸಮೂಹವನ್ನು ಮತ್ತು ರೈತನಾಗರೀಕರಲ್ಲಿ ಮಂದಹಾಸ ಮೂಡುವಂತಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಕರ್, ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಧನಲಕ್ಷಿ,ಉಪಾಧ್ಯಕ್ಷ ಸುದೀಂದ್ರಪೂಜಾರಿ,ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸೇವಾ ಸಮಿತಿಯ ಅಧ್ಯಕ್ಷ ನಾಗರಾಜ್ ಪವಾರ್,ಕಾರ್ಯದರ್ಶಿ ಲಕ್ಷಣ ಬಳ್ಳಾರಿ, ಎಂ.ಬಿ.ಮಂಜುನಾಥ್,ಕಗ್ಗಲಿ ಲಿಂಗಪ್ಪ, ರವೀಂದ್ರಕೆರೆಹಳ್ಳಿ, ಹೆಚ್.ಎನ್.ಉಮೇಶ್,ಬೆಳಕೋಡು ಹಾಲಸ್ವಾಮಿಗೌಡರು,ಆಶೀಫ್ ಭಾಷಾ, ರಮೇಶ್‌ಪ್ಯಾನ್ಸಿ, ಬಿ.ಎಸ್.ಎನ್.ಎಲ್.ಶ್ರೀಧರ, ಡಿ.ಈ.ರವಿಭೂಷಣ,ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ,ವೀರಭದ್ರಪ್ಪಗೌಡಕಲ್ಲೂರು,ರವೀಂದ್ರ ಕೆರೆಹಳ್ಳಿ, ಉಮಾಕರ್,ನಾಗರಾಜ ಕೆದಲುಗುಡ್ಡೆ,ಶ್ರೀನಿವಾಸ ಅಚಾರ್,ವೇದಾವತಿ,ದೇವರಾಜ್ ಪವಾರ್,ಗಣಪತಿಗವಟೂರು,ಆರ್.ರಾಘವೇಂದ್ರ,ಸಣ್ಣಕ್ಕಿ ಮಂಜು ಜಿ.ಡಿ.ಮಲ್ಲಿಕಾರ್ಜುನ,ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.