w
Headlines
Home » ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ|Hindu mahasabha

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ|Hindu mahasabha

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು.

ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು.

ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 56 ನೇ ಗಣೇಶೋತ್ಸವ ಸಮಿತಿಯ ಆಧ್ಯಕ್ಷ ನಾಗರಾಜ ಪವಾರ್,ಎಂ.ಬಿ.ಮಂಜುನಾಥ,ಎಂ.ಸುರೇಶ್‌ಸಿಂಗ್,ಪಿ.ರಮೇಶ್,ವೈ.ಜೆ.ಕೃಷ್ಣ,ಈಶ್ವರಪ್ಪಗೌಡ ಗವಟೂರು,ಮೆಣಸೆ ಆನಂದ,ಸುಂದರೇಶ್,ಜಿ.ಡಿ.ಮಲ್ಲಿಕಾರ್ಜುನ,ಕೆ.ವಿ.ಲಿಂಗಪ್ಪ,ಗ್ರಾ.ಪಂ.ಉ.ಸುದೀಂದ್ರ ಪೂಜಾರಿ, ಮಳಕೊಪ್ಪ ಈಶ್ವರ,ಮೀನಾಕ್ಷಮ್ಮ ಶಿವಾನಂದಪ್ಪಗೌಡ,ಆಖಿಲ ಭಾರತ ವೀರಶೈವ ಸಮಾಜದ ಮಹಿಳಾ ಘಟಕದ ತಾಲ್ಲೂಕ್ ಆಧ್ಯಕ್ಷೆ ಯಶೋಧ ಈಶ್ವರಪ್ಪಗೌಡ, ವೈ.ಜೆ.ಭಾಸ್ಕರ್,ಸೂರ್ಯಗೌಡ,ನವೀನ್,ನಾಗರಾಜ,ಯೋಗೀಶ್,ಎಸ್.ದಾನಪ್ಪ,ಲಕ್ಷö್ಮಣಬಳ್ಳಾರಿ ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.