ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಎಲ್ಲಾ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ದಿ: 15.09.2023 ರವರೆಗೆ ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.
ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯನ್ನು ಪರಿಗಣನೆ ತೆಗೆದುಕೊಂಡು ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಆದೇಶಿಸಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…