ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ.
ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು ನಿಧಿಶೋಧ ನಡೆಸಿದ್ದರು.
ಈ ಸಂಬಂಧ ಗ್ರಾಮ ಸುಧಾರಣೆ ಸಮಿತಿ ಪ್ರಮುಖರು ಆನಂದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣದ ತನಿಖೆ ಆರಂಭಿಸಿದ್ದ ಆನಂದಪುರ ಪೊಲೀಸರು, ಕೇಶವ, ಸಾಜು, ಅಂತೋನಿ, ಜನಾರ್ಧನ, ಸೋಮಶೇಖರ ಎಂಬುವವರ ವಿರುದ್ಧ ಕೇಸ್ ದಾಖಲಿಸಿ , ಈ ಪೈಕಿ ಕೇಶವ, ಅಂತೋನಿಯನ್ನು ಬಂಧಿಸಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…