ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು..??
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಜೇಡಿಸರದ ಬಳಿಯಲ್ಲಿ ವ್ಯಕ್ತಿಯೊಬ್ಬರು ಎಮ್ಮೆಯನ್ನು ಹುಡುಕಿಕೊಂಡು ಕೆರೆ ಏರಿ ಮೇಲೆ ಹೋಗುತ್ತಿದ್ದಾಗ ಕಾಲುಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ.
ಸ್ಥಳೀಯ ನಿವಾಸಿ ಸತೀಶ್ ಗೌಡ(51) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಸತೀಶ್ರವರು ಅಡುಗೆ ಕಂಟ್ರಾಕ್ಟ್ ಮಾಡುತ್ತಿದ್ದರು.
ತಮ್ಮ ಬಾವನ ಮನೆಯಲ್ಲಿ ಇಟ್ಟಿದ್ದ ಗಣಪತಿ ವಿಸರ್ಜನೆಗೆ ಅಂತಾ ತೆರಳಿದ್ದ ವೇಳೇ ಕೆರೆಯ ಆಳ ನೋಡಲು ಹೋದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕೆಲವು ಸ್ಥಳೀಯ ಮಾದ್ಯಮಗಳಲ್ಲಿ ವರದಿಯಾಗಿತ್ತು.
ಆನಂತರ ಮೃತನ ಪುತ್ರ ಪೊಲೀಸರಿಗೆ ಹೇಳಿಕೆ ನೀಡಿದ್ದು, ಸತೀಶ್ ರವರು ಎಮ್ಮೆಯನ್ನು ಹುಡುಕಿಕೊಂಡು ಕೆರೆ ಏರಿ ಮೇಲೆ ಹೋಗುತ್ತಿದ್ದಾಗ, ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಅವರನ್ನ ತಕ್ಷಣವೇ ನೀರಿನಿಂದ ಮೇಲಕ್ಕೆತ್ತಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯ್ತಾದರೂ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ದೃಢೀಕರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…