ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ
ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಸೌಹಾರ್ದತೆಗೆ ಸಾಕ್ಷಿಯಾಗಿತ್ತು.ಇಲ್ಲಿನ ಗಣಪತಿ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಂರು ಇಬ್ಬರೂ ಮೆರವಣಿಗೆ ಭಾಗಿಯಾಗಿ ಭಾವೈಕ್ಯತೆ ಮೆರೆದಿದ್ದಾರೆ.
ಶಿರಾಳಕೊಪ್ಪದಲ್ಲಿ ಹಿಂದು ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಇಂದು ವಿಸರ್ಜಿಸಲಾಗುತ್ತಿದೆ.ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆಯಲಾಗಿದೆ.
ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ ಮುಸ್ಲಿಂ ಭಾಂಧವರು, ಹಿಂದು ಯುವಕರ ಜೊತೆ ಕುಣಿದು ಕುಪ್ಪಳಿಸಿದ್ದಾರೆ.ಈ ಮೆರವಣಿಗೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…