Headlines

ರಿಪ್ಪನ್‌ಪೇಟೆಯಲ್ಲಿ ನಾಳೆ(22-09-2023) ಶುಭಾರಂಭಗೊಳ್ಳಲಿದೆ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್

ರಿಪ್ಪನ್‌ಪೇಟೆ : ಸೆಪ್ಟೆಂಬರ್ 22 ರ ಶುಕ್ರವಾರ ಪಟ್ಟಣದ ವಿಶ್ವಮಾನವ ಸಭಾಂಗಣದ ಮುಂಭಾಗದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್ ಶುಭಾರಂಭಗೊಳ್ಳಲಿದೆ.


ಮುಖ್ಯ ಅತಿಥಿಗಳಾಗಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ , ಮಾಜಿ ಸಚಿವರಾದ ಹರತಾಳು ಹಾಲಪ್ಪ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.

ಅತ್ಯಾಧುನಿಕವಾಗಿ ಪ್ರಾರಂಭಗೊಳ್ಳಲಿರುವ ನೂತನ ಫ್ಯಾಕ್ಟರಿಯಲ್ಲಿ ಗ್ರಾಹಕರಿಗೆ ಬೇಕಾದ ಸೈಜ್ ನಲ್ಲಿ ಹೋಲ್ಸೇಲ್ ದರದಲ್ಲಿ ಎಲ್ಲಾ ಕಂಪನಿಯ ರೂಫ್ ಶೀಟ್ ಗಳು SQ ರಾಡ್ಸ್ ,ಆಂಗಲ್ಸ್ ಚಾನಲ್ಸ್ , ಟಿಎಮ್ ಟಿ  ಬಾರ್ ಗಳು,ಜೆಸಿಬಿ ,ಹಿಟಾಚಿ ,ಟಿಪ್ಪರ್ ಹಾಗೂ ಇನ್ನಿತರ ಅರ್ಥ್ ಮೂವರ್ ವಾಹನಗಳು ಒಂದೇ ಸ್ಥಳದಲ್ಲಿ ದೊರೆಯಲಿದೆ.


Leave a Reply

Your email address will not be published. Required fields are marked *

Exit mobile version