Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (03-09-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ತುರ್ತು 5 ಗಂಟೆ ವ್ಯತ್ಯಯವಾಗುವುದು.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???

ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

Leave a Reply

Your email address will not be published. Required fields are marked *