Headlines

ತಡರಾತ್ರಿ ಬಾರ್ ನಲ್ಲಿ ಎಣ್ಣೆ ಕೊಡಲಿಲ್ಲವೆಂದು ಸಿಬ್ಬಂದಿಗಳ ಮೇಲೆ ಹಲ್ಲೆ – ದೂರು ದಾಖಲು|assault

ಬಾರ್ ಮುಚ್ಚುವ ಸಂದರ್ಭದಲ್ಲಿ ಬಂದು ಎಣ್ಣೆ ಕೊಟ್ಟಿಲ್ಲವೆಂದು ಬಾರ್​ ಸಿಬ್ಬಂದಿಗಳ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಘಟನೆ ನಿನ್ನೆ ಬಿಹೆಚ್ ರೋಡ್​ನಲ್ಲಿ ನಡೆದಿದೆ.  ಬಿಹೆಚ್​ ರೋಡ್​ನಲ್ಲಿರುವ ಬ್ಲೂ ಮೂನ್ ಬಾರ್​ ನಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಬಾರ್ ಸಿಬ್ಬಂದಿಗೆ ಗಾಯವಾಗಿದೆ. ಪ್ರಕರಣ ದೊಡ್ಡಪೇಟೆ ಠಾಣೆಯ ಮುಂದೆ ದಾಖಲಾಗಿದೆ. ಬಾರ್​ ಕ್ಲೋಸ್​ ಪ್ರತಿನಿತ್ಯ 11.30 ಕ್ಕೆ ಆಗುತ್ತದೆ. ಆದರೆ ಬಾರ್​ ಆ್ಯಂಡ್ ರೆಸ್ಟೋರೆಂಟ್​ನವರು ತಲೆ ಬಿಸಿ ಬೇಡ ಎಂದು 11.10 ಕ್ಕೆಲ್ಲಾ ಮುಂದಿನ ಡೋರ್ ಕ್ಲೋಸ್…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅಂತೂ ಹಿಂದಿಯಿಂದ ಕನ್ನಡಕ್ಕೆ ಬದಲಾದ ಮಾಹಿತಿ ಫಲಕ|airport

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಯಲ್ಲಿ ಇರುವ ಡಿಜಿಟಲ್‌ ಫಲಕಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸರ್ಕಾರ ಕನ್ನಡ ಡಿಜಿಟಲ್‌ ಫಲಕ ಅಳವಡಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿ ಫಲಕ ಇರುವುದನ್ನು ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಅವರು ಸಚಿವ ಎಂಬಿ ಪಾಟೀಲ್‌ ಗಮನಕ್ಕೆ ತಂದಿದ್ದರು. “ಇದು ಯಾವುದೋ ಹಿಂದಿ ರಾಜ್ಯವಲ್ಲ ಇದು ಕರ್ನಾಟಕ.. ಇಲ್ಲಿ ಹಿಂದಿ ಅವಶ್ಯಕತೆ ಇಲ್ಲ. ಇದನ್ನು ತೆಗೆಸಿ ಕನ್ನಡದಲ್ಲಿ ಹಾಕಿಸಿ. ಕರ್ನಾಟಕ ಸರ್ಕಾರವೇ ನಿರ್ವಹಿಸಲಿರುವ ನಾಳೆಯಿಂದ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸೇವೆಗಳು ಪ್ರಾರಂಭವಾಗುವ ಶಿವಮೊಗ್ಗ ವಿಮಾನ…

Read More

ಆರು ವರ್ಷದ ಮಗು ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ|dog attack

ಆರು ವರ್ಷದ ಮಗು ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಗ್ರಾಪಂ ವ್ಯಾಪ್ತಿಯ ಹೊಳೆಬೆಳಗಲು ಗ್ರಾಮದಲ್ಲಿ ನಡೆದಿದೆ. ಮಗುವಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲಾ ವಾಹನ ಇಳಿದು ಮನೆಗೆ ಹೋಗುವಾಗ ಆರು ವರ್ಷದ ಬಾಲಕಿ ದಾಳಿ ನಡೆಸಿದ್ದು ಮುಖದ ಮೇಲೆ ಗಾಯಗಳಾಗಿವೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಮಗುವಿನ ಮೇಲೆ ದಾಳಿಗೆ ಮುಂದಾದಾಗ ಪೋಷಕರು ರಕ್ಷಿಸಿದ್ದಾರೆ. ವಯಸ್ಕರು ಹಾಗೂ ಹಸುವಿನ ಮೇಲೆಯೂ ದಾಳಿ ನಡೆಸಿದೆ. ನಾಯಿಗೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (03-09-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ತುರ್ತು 5 ಗಂಟೆ ವ್ಯತ್ಯಯವಾಗುವುದು. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ…

Read More

ರಿಪ್ಪನ್‌ಪೇಟೆ : ಶಾಲಾ ಬಾಲಕನ ಬ್ಯಾಗ್ ನಲ್ಲಿದ್ದ ನಾಗರಹಾವು|rpet news

ಶಾಲಾ ಬಾಲಕನ ಬ್ಯಾಗ್ ನಲ್ಲಿ ನಾಗರಾಜ….!! ರಿಪ್ಪನ್ ಪೇಟೆ : ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭುವನ್ ಬ್ಯಾಗಿನಲ್ಲಿ ಸದ್ದಿಲ್ಲದೆ ಮಲಗಿದ್ದ ನಾಗರಾಜ..! ಶುಕ್ರವಾರ ಬೆಳಗ್ಗೆ  ಶಾಲೆಯ ಬೆಲ್ಲು ಹೊಡೆದು ತರಗತಿ ಪ್ರಾರಂಭವಾದಾಗ  ನಲಿಕಲಿ ತರಗತಿಯ  ಶಿಕ್ಷಕ   ಪಾಠ ಓದಲು  ಪುಸ್ತಕ  ಬ್ಯಾಗಿನಿಂದ ಹೊರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ, ಹಾಜರಾತಿ ಕರೆಯುತ್ತಿದ್ದರು.ವಿದ್ಯಾರ್ಥಿ ಭುವನ್  ಶಿಕ್ಷಕರ ಅಣತಿಯಂತೆ  ಪುಸ್ತಕ ಹೊರತೆಗೆದಾಗ ಖಾಲಿ ಬ್ಯಾಗಿನಲ್ಲಿ  ಮಲಗಿದ್ದ ಹಾವನ್ನು  ಕಂಡಿದ್ದಾನೆ.  ತನ್ನ ಪಕ್ಕದಲ್ಲಿ ಕುಳಿತಿದ್ದ…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ – ಸೂಕ್ತ ತನಿಖೆಗೆ ಕರವೇ ಒತ್ತಾಯ|district news

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ – ಸೂಕ್ತ ತನಿಖೆಗೆ ಕರವೇ ಒತ್ತಾಯ ಶಿವಮೊಗ್ಗ: ರೈಲ್ವೆ ಇಲಾಖೆ ಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಆಂಟಿ ಕ್ರೈಮ್ ಮತ್ತು ಹೂಮನ್ ರೈಟ್ಸ್ ಆಫ್ ಇಂಡಿಯಾ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪ್ರಮುಖರಾದ ರಹೀಮ್ ಹಾಗೂ ಸಮಾಜ ಸೇವಕಿ ಸೀಮಾ ಸೆರಾವೊ ತೆಂಡುಲ್ಕರ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯ 37 ವರ್ಷದ ಶ್ವೇತಾಶ್ರೀ ಎಂಬ ಮಹಿಳೆ ತಾನು ಬಿಜೆಪಿ…

Read More

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ|hombuja

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ ರಿಪ್ಪನ್ ಪೇಟೆ : ಸಮೀಪದ ಹೊಂಬುಜ  ಕ್ಷೇತ್ರದಲ್ಲಿ ಶ್ರಾವಣ ಮಾಸದ ಮೂರನೇ ಸಂಪತ್ ಶುಕ್ರವಾರ ಅಂಗವಾಗಿ ಮಾತೆ  ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಮಠದ ಪೀಠಾಧಿಕಾರಿ  ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರು “ಇಳೆಗೆ ಮಳೆ ಬರಲಿ; ಭಕ್ತಿ ಸಿಂಚನ ತಂಪೆರೆಯಲಿ”ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಭಕ್ತರು ಜಗನ್ಮಾತೆ ಶ್ರೀ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಫಲಪುಷ್ಪ, ಧಾನ್ಯ, ಇಷ್ಟ ನೈವೇದ್ಯಗಳನ್ನು ಸಮರ್ಪಿಸಿದರು. ಮಳೆ ಬರಲಿ,…

Read More

ವಲಯ ಮಟ್ಟದ ಕ್ರೀಡಾಕೂಟ – ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ|Rpet news

ವಲಯ ಮಟ್ಟದ ಕ್ರೀಡಾಕೂಟ – ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ ರಿಪ್ಪನ್‌ಪೇಟೆ : ಹೆದ್ದಾರಿಪುರದಲ್ಲಿ ಬುಧವಾರ ನಡೆದ ವಲಯ ಮಟ್ಟದ ಪ್ರೌಢಶಾಲೆಯ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬಾಲಕರ ಹಾಗೂ ಬಾಲಕಿಯರ ಖೋಖೋ ಪಂದ್ಯಾವಳಿಯಲ್ಲಿ ಬಾಲಕರ ತಂಡ ಪ್ರಥಮ,ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ. ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದರೆ,ಥ್ರೋ ಬಾಲ್ ನಲ್ಲಿ ಬಾಲಕರ ತಂಡ…

Read More

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 352ನೇ ಆರಾಧನ ಮಹೋತ್ಸವ

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 352ನೇ ಆರಾಧನ ಮಹೋತ್ಸವ  ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 352ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.

Read More

ಗಣಪತಿ ಹಬ್ಬದ ಭದ್ರತೆಯಲ್ಲಿ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ|Shivamogga police

ಗಣಪತಿ ಹಬ್ಬದ ಭದ್ರತೆಯಲ್ಲಿ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ ಶಿವಮೊಗ್ಗ : ಮುಂಬರುವ ಗಣೇಶ ಹಬ್ಬದ ಭದ್ರತೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲಾರಂಭಿಸಿದೆ. ಇದೀಗ ಗಣೇಶೋತ್ಸವದ ಭದ್ರತಾ ಕಾರ್ಯಕ್ಕೆ ನಾಗರೀಕರು ಹಾಗೂ ಸಂಘಸಂಸ್ಥೆಗಳ ನೆರವು ಪಡೆದುಕೊಳ್ಳಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ, ಪೊಲೀಸ್ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯಿರುವ ಸಾರ್ವಜನಿಕರು – ಸಂಘಸಂಸ್ಥೆಗಳಿಗೆ ಅವಕಾಶ ಕಲ್ಪಿಸಿದೆ. ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು…

Read More