ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ – ಬಿಇಒ ಕಚೇರಿ ಮುಂದೆ ಧರಣಿ

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ ಹೊಸನಗರ : ತಾಲ್ಲೂಕಿನ ಮೂಡುಗೊಪ್ಪ – ನಗರ ವ್ಯಾಪ್ತಿಯ ದುಬಾರ್‌ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಶೆಟ್ಟಿಯವರ ನೇತೃತ್ವದಲ್ಲಿ ಸುಮಾರು 16 ಕಿ.ಮೀ. ಕಾಲ್ನಡಿಗೆಯಲ್ಲಿ ಹೊಸನಗರ…

Read More

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ಗೋಪಾಲಕೃಷ್ಣ|beluru

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಶಾರದಾ ಶ್ರೀರಾಮಕೃಷ್ಣ ವಸತಿ ವಿದ್ಯಾಲಯ ಮತ್ತು ಕ್ಷೇತ್ರ…

Read More

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ರೈತನೊಬ್ಬ ಸಾಲಭಾದೆ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಗ್ರಾಮದ ಕೋಡ್ರಿಗೆ ನಿವಾಸಿ ಕೃಷ್ಣಮೂರ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಭಾನುವಾರದಂದು ಬೆಳೆಗೆ ಸಿಂಪಡಿಸಿದ್ದ ಕ್ರಿಮಿನಾಶಕವನ್ನು ಸೇವನೆ ಮಾಡಿ ಅಸ್ವಸ್ಥಗೊಂಡವರನ್ನು ಅವರ ಹೆಂಡತಿ ಮಗ ಉಪಚರಿಸಿ ತಕ್ಷಣ ಚಿಕಿತ್ಸೆಗಾಗಿ ರಿಪ್ಪನ್ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜ಼ೈರ್ ಕಾರು ದೂನ ಹಾಗೂ ಬೆನವಳ್ಳಿ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ. ಕಾರಿನಲ್ಲಿ ಹೊಸನಗರ ಮೂಲದ ಕುಟುಂಬವೊಂದರ ಐವರು ಪ್ರಯಾಣಿಸುತಿದ್ದರು ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ರಿಪ್ಪನ್‌ಪೇಟೆ;-ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷೀಕ ಶಿಬಿರ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಜರುಗಿತು. ಶಿವಮೊಗ್ಗ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಶಿಬಿರಾರ್ಥಿಗಳು ಮತ್ತು ಶಿಬಿರಾಧಿಕಾರಿ ಪ್ರಕಾಶ್ ಹಾಗೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವಿಣ್ ಇವರ ನೇತೃತ್ವದಲ್ಲಿ ಪೊಲೀಸ್ ವಸತಿ ನಿಲಯದ…

Read More

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…

Read More

ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು|suspended

ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು ಶಿವಮೊಗ್ಗದದಲ್ಲಿ ತಹಶೀಲ್ದಾರ್​ ಆಗಿರುವ ಎನ್​ಜೆ ನಾಗರಾಜ್​ರನ್ನ ಅಮಾನತ್ತುಗೊಳಿಸಲಾಗಿದೆ. ಅವರು ಹೊಳಲ್ಕೆರೆ ತಾಲ್ಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಅವರ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಆನಂತರ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರು, ಪ್ರಕರಣಾ ತನಿಖಾ ವರದಿ ಆಧರಿಸಿ, ನಾಗರಾಜ್​ರವರನ್ನು ಅಮಾನತ್ತುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಉಲ್ಲೇಖದಂತೆ ಕರ್ನಾಟಕ ಸರ್ಕಾರ ತನ್ನ ನಡಾವಳಿಯಲ್ಲಿ ನಾಗರಾಜ್​ರವರನ್ನು ಅಮಾನತ್ತುಗೊಳಿಸಿ ಇಂದು ಆದೇಶಿಸಿದೆ.  ಸರ್ಕಾರದ ಆದೇಶದಲ್ಲಿ ಏನಿದೆ ..?? ಸರ್ಕಾರದ ಆದೇಶ ಸಂಖ್ಯೆ:ಕಂಇ 45…

Read More

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು|amrutha

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ;-ಕ್ರೀಡಾ ಕೂಟಗಳಿಗೆ ಸರ್ಕಾರ ನೀಡುವ ಅನುದಾನ ಬಹಳ ಕಡಿಮೆಯಿದ್ದು ಇದರಿಂದ ಒಂದು ಶಾಮಿಯಾನ ಹಾಕುವುದು ಕಷ್ಟವಾಗಿದೆ ಇನ್ನೂ ಬಹುಮಾನ ಮತ್ತು ಕ್ರೀಡಾ ಸಾಮಗ್ರಿಗಳ ಖರೀಧಿ ಸೇರಿದಂತೆ ಊಟೋಪಚಾರಕ್ಕೆ ಗ್ರಾಮದಲ್ಲಿ ಕೊಡುಗೈ ದಾನಿಗಳನ್ನು ಅವಲಂಭಿಸಬೇಕಾದ ಅನಿರ್ವಾತೆ ಇದೆ ಎಂದು ಎಂ.ಎಲ್.ಸಿ ಎಸ್.ಎಲ್.ಭೋಜೇ ಗೌಡರು ವಿಷಾದ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹೊಸನಗರ ತಾಲ್ಲೂಕ್ ಪದವಿ ಪೂರ್ವ ಕಾಲೇಜ್‌ಗಳ…

Read More

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36)  ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…

Read More

ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾರು ನಡುವೆ ಡಿಕ್ಕಿ – 9 ಮಂದಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ಸು- ಕಾರು ಡಿಕ್ಕಿ, 9 ಮಂದಿಗೆ ಗಾಯ ಶಿವಮೊಗ್ಗದಿಂದ ತರೀಕೆರೆಗೆ ತೆರಳುತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿವೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ….

Read More