w
Headlines
Home » ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ನಡೆದಿದೆ.

ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜ಼ೈರ್ ಕಾರು ದೂನ ಹಾಗೂ ಬೆನವಳ್ಳಿ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ.




ಕಾರಿನಲ್ಲಿ ಹೊಸನಗರ ಮೂಲದ ಕುಟುಂಬವೊಂದರ ಐವರು ಪ್ರಯಾಣಿಸುತಿದ್ದರು ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ.


ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.





Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.