POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಕುಮುಟಾದ ಬಾಡ ಬೀಚ್ ನಲ್ಲಿ ಶಿವಮೊಗ್ಗದ ಗುಪ್ತ ಆಟೋಮೊಬೈಲ್ ನ ಪ್ರಶಾಂತ್ ಗುಪ್ತ ಸಾವು|kumuta

ಕುಮುಟಾದ ಬಾಡ ಬೀಚ್ ನಲ್ಲಿ ಶಿವಮೊಗ್ಗದ ಗುಪ್ತ ಆಟೋಮೊಬೈಲ್ ನ ಪ್ರಶಾಂತ್ ಗುಪ್ತ ಸಾವು

ಶಿವಮೊಗ್ಗ ಮೂಲದ ವ್ಯಕ್ತಿಯೊಬ್ಬರು ಪ್ರವಾಸಕ್ಕೆಂದು ಕುಮಟಾಕ್ಕೆ ತೆರಳಿದ್ದವರು, ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ.  

ಶಿವಮೊಗ್ಗ ನಗರದ ರಾಯಲ್ ಆರ್ಕಿಡ್ ಹಿಂಭಾಗದಲ್ಲಿರುವ ಗುಪ್ತಾ ಆಟೋಮೊಬೈಲ್​​ ನ ಪಾಲುದಾರರಾದ ಪ್ರಶಾಂತ್ ಗುಪ್ತ  ಮೃತಪಟ್ಟ ದುರ್ಧೈವಿಯಾಗಿದ್ದಾರೆ.

ಶಿವಮೊಗ್ಗದಿಂದ ಇವರು 11 ಜನರೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಆಯುಧ ಪೂಜೆಯ ದಿನ ಕುಮಟಾದ ಬಾಡ ಕಡಲ ತೀರದಲ್ಲಿ ‌ಸಮುದ್ರಕ್ಕೆ ಇಳಿದಿದ್ಧಾರೆ. ಈ ವೇಳೆ ಸಮುದ್ರದ ಅಲೆಗಳಿಗೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.