ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್ಪಿ ಮತ್ತು ಶಾಸಕರು ಹೇಳಿದ್ದೇನು?
ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್ಪಿ ಮತ್ತು ಶಾಸಕರು ಹೇಳಿದ್ದೇನು? ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಿನ್ನೆ ಪೊಲೀಸರ ಮೇಲೆಯೇ ನಡೆದ ಕಲ್ಲೂ ತೂರಾಟ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇದುವರೆಗೂ 30 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗಕ್ಕೆ ಹಿರಿಯ ಅಧಿಕಾರಿ ಮುರುಗನ್ ಆಗಮಿಸಿದ್ದಾರೆ ಎನ್ನಲಾಗಿದ್ದು, ಎಡಿಜಿಪಿ ಹಿತೇಂದ್ರ ಕೂಡ ಇವತ್ತು ಆಗಮಿಸುವ ಸಾದ್ಯತೆ ಇದೆ. ನಿನ್ನೆ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಸಂಬಂಧ ಪೊಲೀಸರು…