ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ
ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಕೆತ್ತನೆ ಕುಸುರಿ ಕೆಲಸಗಾರ ಹರಿಹರಪುರದ ನಾಗರಾಜ್ ಆಚಾರ್ಯ ರವರ ನೇತೃತ್ವದಲ್ಲಿ ರಥ ನಿರ್ಮಾಣಕ್ಕಾಗಿ ಮರದ ಪರಿಕರಗಳು ಶುಕ್ರವಾರ ಸಂಜೆ ಪಟ್ಟಣಕ್ಕೆ ಆಗಮಿಸಿತು. ರಥ ನಿರ್ಮಾಣದ ಮರದ ಪರಿಕರಗಳು…