w
Headlines
Home » Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!!
ಹೊಸನಗರ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಪೊಲೀಸರು ವಶಪಡಿಸಿಕೊಂಡಿದ್ದಾರೆ

ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಶುಕ್ರವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಬಿಲ್ಲೋಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಸುತ್ತಾ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಅವಿನಾಶ್ , ಸುನೀಲ್ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.