w
Headlines
Home » Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!
ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ

ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.

ಕುಂಸಿ ಪೊಲೀಸ್ ಠಾಣೆಯಲ್ಲಿ ಅಸ್ವಭಾವಿಕ ಸಾವಿನ ಪ್ರಕರಣದ ಅಡಿಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.