Shivamogga| ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಷಮೆ ಕೇಳಿದ ಬಿರಿಯಾನಿ ಹೌಸ್..!!

Shivamogga| ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಷಮೆ ಕೇಳಿದ ಬಿರಿಯಾನಿ ಹೌಸ್..!! ಶಿವಮೊಗ್ಗ : ಬಿರಿಯಾನಿ ಹೌಸ್ ನ ಕರಪತ್ರದಲ್ಲಿ ಮುದ್ರಿತವಾಗಿದ್ದ ಲೋಪದ ಬಗ್ಗೆ ಬಿ.ಹೆಚ್. ರಸ್ತೆಯ ಗಾಯತ್ರಿ ಮಾಂಗಲ್ಯ ಮಂದಿರದ ಆಡಳಿತ ಮಂಡಳಿಗೆ ಚಿಕ್ಕಪೇಟೆ ದೊನ್ನೆ ಬಿರಿಯಾನಿ ಹೌಸ್‌ನ ಅಡಳಿತ ಮಂಡಳಿ ಕ್ಷಮೆ ಕೇಳಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದ ಹೋಟೆಲ್ ಮ್ಯಾನೇಜರ್ ಸೋಮಶೇಖರ್ ಚಿಕ್ಕಪೇಟೆ ದೊನ್ನೆಬಿರಿಯಾನಿ ಹೌಸ್ ವತಿಯಿಂದ ನಾವು ಶಿವಮೊಗ್ಗದಲ್ಲಿ ದೊನ್ನೆ ಬಿರಿಯಾನಿ ಹೋಟೆಲ್ ಆರಂಭಿಸಿದ್ದೇವೆ. ಈ ಬಗ್ಗೆ ನಾವು ಪ್ರಕಟಣೆ ನೀಡುವ…

Read More

THIRTHAHALLI| ರಾಮಕೊಂಡಕ್ಕೆ ಭೇಟಿ ನೀಡಿದ ಆರ್ಟ್ ಆಫ಼್ ಲಿವಿಂಗ್ ನ ರವಿಶಂಕರ್ ಗುರೂಜಿ

ರಾಮಕೊಂಡಕ್ಕೆ ಭೇಟಿ ನೀಡಿದ ರವಿಶಂಕರ್ ಗುರೂಜಿ  ತೀರ್ಥಹಳ್ಳಿ ತಾಲೂಕಿನ ಪುರಾಣ ಪ್ರಸಿದ್ಧ ಶ್ರೀ ರಾಮ ಕೊಂಡಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ರವಿಶಂಕರ್ ಗುರೂಜಿ ಭೇಟಿ ನೀಡಿದರು.  ಕೊಲ್ಲೂರು ಮುಕಾಂಬಿಕೆ ದರ್ಶನ ಮಾಡಿ ವಾಪಾಸ್ ಆಗುವ ವೇಳೆ ತೀರ್ಥಹಳ್ಳಿಗೆ ಭೇಟಿ ನೀಡಿದ ಅವರು ಪಾಪ ಪರಿಹಾರದ ಸಂಕೇತವಾದ ಪ್ರಸಿದ್ಧ ರಾಮ ಕೊಂಡದ ನೀರನ್ನು ಪ್ರೊಕ್ಷಣೆ ಮಾಡಿಕೊಂಡು ಪುನೀತರಾದರು.

Read More

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಅಬ್ಬರಕ್ಕೆ ನಶಿಸಿದ ಸುಂದರ ಶಾಲೆ

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಮಾಫ಼ಿಯಾಕ್ಕೆ ನಶಿಸಿದ ಸುಂದರ ಶಾಲೆ –  🔴🔵ವರದಿ – ರಫ಼ಿ ರಿಪ್ಪನ್‌ಪೇಟೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಹೊಸ ಸರ್ಕಾರಿ ಶಾಲೆಯನ್ನೂ ತೆರೆದಿಲ್ಲ. ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ಶಾಲೆಗಳೂ ತಲೆ ಎತ್ತುತಿವೆ. ಹಣ ಹೊಂದಿಸಲು ಆಗದವರೂ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವಂತಹ ವಾತಾವರಣ ನಿರ್ಮಾಣಗೊಳ್ಳಬೇಕು. ಅದಕ್ಕಾಗಿ ಸಂಸತ್ತು, ವಿಧಾನಸಭೆ ಬೇಕಾದಷ್ಟು ಕಾಯ್ದೆಗಳನ್ನು ಮಾಡಿವೆ ನಿಜ. ಆದರೆ, ಅನುಷ್ಠಾನದ ವಿಷಯದಲ್ಲಿ ಇಚ್ಛಾಶಕ್ತಿಯ ಕೊರತೆಯಿಂದ…

Read More

RIPPONPET|ಖಾಸಗಿ ಬಸ್ ಹಾಗೂ ಓಮಿನಿ‌ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮದಲ್ಲಿ ಖಾಸಗಿ ಬಸ್ಸು ಹಾಗೂ‌ ಒಮಿನಿ ಕಾರಿನ ನಡುವೆ ಅಪಘಾತವಾದ ಘಟನೆ ನಡೆದಿದೆ. ರಿಪ್ಪನ್‌ಪೇಟೆಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಮಾರುತಿ‌ ಒಮಿನಿ‌ಕಾರಿನ ನಡುವೆ ಅರಸಾಳು ಕೆರೆ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಚಾಲಕನೊಬ್ಬನೆ ಇದ್ದು ಆತನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಂತೆಗಳಲ್ಲಿ ಮಂಡಕ್ಕಿ ವ್ಯಾಪಾರ ನಡೆಸುತಿದ್ದ ಗರ್ತಿಕೆರೆ ಮೂಲದ ವ್ಯಕ್ತಿ ಶಿವಮೊಗ್ಗದಿಂದ ಗರ್ತಿಕೆರೆಗೆ ತೆರಳುವಾಗ ಈ ಘಟನೆ ನಡೆದಿದೆ…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ|rpet

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ|BYR

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ ರಿಪ್ಪನ್‌ಪೇಟೆ: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ ತಾಲ್ಲೂಕು ಸೇರಿದಂತೆ 4700 ಗ್ರಾಮಗಳಿಗೆ ಕೆಂಪು ಬಸ್‌ಗಳೇ ಇಲ್ಲದಿದ್ದು ಸರ್ಕಾರದ ಗ್ಯಾರಂಟಿ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿರುವ ಕೆಂಪು ಬಸ್‌ಗಳಲ್ಲಿ ಸಂಚರಿಸುವ ಪುರುಷರಿಂದ ಡಬಲ್ ಚಾರ್ಜ್ ವಸೂಲಿ ಮಾಡುವುದರೊಂದಿಗೆ ಹಣ ಹೊಂದಿಸುವ ಕಾರ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|rpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ…

Read More

ರಿಪ್ಪನ್‌ಪೇಟೆ : ಅಂದರ್ – ಬಾಹರ್ ಆಡುತ್ತಿದ್ದ 8 ಜನ ಅಂದರ್

ರಿಪ್ಪನ್‌ಪೇಟೆ : ಅಂದರ್ – ಬಾಹರ್ ಆಡುತ್ತಿದ್ದ 8 ಜನ ಅಂದರ್ – 14 ಸಾವಿರ ರೂ ನಗದು ವಶ ರಿಪ್ಪನ್‌ಪೇಟೆ : ಪಟ್ಟಣದ ಗವಟೂರು ಗ್ರಾಮದ ಖಾಸಗಿ ಕಟ್ಟಡದ ಹಿಂಭಾಗದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 14,700 ರೂ ನಗದು ವಶಪಡಿಸಿಕೊಳ್ಳಲಾಗಿದೆ. ಗವಟೂರು ಗ್ರಾಮದ ಖಾಸಗಿ ಕಟ್ಟಡವೊಂದರ ಹಿಂಭಾಗದಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ರಿಪ್ಪನ್‌ಪೇಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್…

Read More