January 11, 2026

Ripponpet | ನಾಯಕ್ ಜನರಲ್ ಸ್ಟೋರ್ಸ್ ಮಾಲೀಕ ಮಾಧವ ನಾಯಕ್‌ ನಿಧನ

ರಿಪ್ಪನ್ ಪೇಟೆ : ಪಟ್ಟಣದ ಜಿ.ಎಸ್‌.ಬಿ ಸಮಾಜದ ಮಾಜಿ ಅಧ್ಯಕ್ಷರು ಹಾಗೂ ನಾಯಕ್ ಜನರಲ್ ಸ್ಟೋರ್ಸ್ ಇದರ ಮಾಲೀಕರಾದ ಮಾಧವ ನಾಯಕ್ (85) ಇಂದು ಬೆಳಿಗ್ಗೆ ವಯೋಸಹಜ ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರನನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಪಟ್ಟಣದ ಗಾಂಧಿನಗರದ ಹಿಂದೂ ರುದ್ರ ಭೂಮಿಯಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ .

About The Author

Leave a Reply

Your email address will not be published. Required fields are marked *