Thirthahalli | ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ
ತೀರ್ಥಹಳ್ಳಿ : ಅತೀ ವೇಗವಾಗಿ ಚಲಾಯಿಸಿದ
ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದಲ್ಲಿ ನೆಡೆದಿದೆ.

ಕೊಪ್ಪದಿಂದ ತೀರ್ಥಹಳ್ಳಿ ಕಡೆಗೆ ಬರುತಿದ್ದ ಹ್ಯುಂಡಾಯ್ i 20 ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ.

ಕಾರಿನಲ್ಲಿ ಚಾಲಕನೊಬ್ಬನೆ ಇದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

3 hours ago

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…

10 hours ago

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

24 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

1 day ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

1 day ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

1 day ago