ರಾಮಕೊಂಡಕ್ಕೆ ಭೇಟಿ ನೀಡಿದ ರವಿಶಂಕರ್ ಗುರೂಜಿ
ತೀರ್ಥಹಳ್ಳಿ ತಾಲೂಕಿನ ಪುರಾಣ ಪ್ರಸಿದ್ಧ ಶ್ರೀ ರಾಮ ಕೊಂಡಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ರವಿಶಂಕರ್ ಗುರೂಜಿ ಭೇಟಿ ನೀಡಿದರು.
ಕೊಲ್ಲೂರು ಮುಕಾಂಬಿಕೆ ದರ್ಶನ ಮಾಡಿ ವಾಪಾಸ್ ಆಗುವ ವೇಳೆ ತೀರ್ಥಹಳ್ಳಿಗೆ ಭೇಟಿ ನೀಡಿದ ಅವರು ಪಾಪ ಪರಿಹಾರದ ಸಂಕೇತವಾದ ಪ್ರಸಿದ್ಧ ರಾಮ ಕೊಂಡದ ನೀರನ್ನು ಪ್ರೊಕ್ಷಣೆ ಮಾಡಿಕೊಂಡು ಪುನೀತರಾದರು.