w
Headlines
Home » ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ|Shikaripura News

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ|Shikaripura News

ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ
ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ. 

ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್​ನಲ್ಲಿ ಸೆರೆ ಹಿಡಿದ್ದಾರೆ.

“ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್​ನಲ್ಲಿ ದೃಶ್ಯ ಸೆರೆ”


ಗುಂಪು ಕಟ್ಟಿಕೊಂಡು ಶೋಭಾ ಹಾಗೂ ಪತಿ ರಾಮು ಎಂಬುವರ ಮನೆಗೆ ನುಗ್ಗಿದ ವೀರೇಂದ್ರ ಪಾಟೀಲ್, ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಲವು ಬಾರಿ ಈ ರೀತಿ ಗಲಾಟೆ ಮಾಡಿರುವುದಾಗಿ ಕುಟುಂಬಸ್ಥರು ಅರೋಪಿಸುತ್ತಿದ್ದಾರೆ.

ವಿಡಿಯೋದಲ್ಲಿ ಇರುವಂತೆ, ವೀರೇಂದ್ರ ಪಾಟೀಲ್ ಅವರು ಮಹಿಳೆ ಶೋಭಾ ಅವರ ಕುತ್ತಿಗೆ, ಕೈ ಹಿಡಿದು ಅವಾಜ್ ಹಾಕಿದ್ದನ್ನು ಕೂಡ ಕಾಣಬಹುದು. ಅಲ್ಲದೆ, ವೀರೇಂದ್ರ ಮತ್ತು ಮಹಿಳೆ ನಡುವಿನ ಹೊಡೆದಾಟದ ವೇಳೆ ಮಹಿಳೆಯ ಮಗಳು ಕಿರುಚಾಡುವುದನ್ನು ಕೇಳಬಹುದು ಮತ್ತು ಅಮ್ಮನ ಬಟ್ಟೆ ಹರಿಯುತ್ತಿದ್ದಾರೆ ಎಂದು ಹೇಳುವುದನ್ನು ಕೇಳಬಹುದು.



ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು | ಕುಟುಂಬಸ್ಥರಿಗೆ ಶಾಸಕ ಬೇಳೂರು ಸಾಂತ್ವಾನ

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.