Headlines

Crime News | ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ
ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ.

ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಕೇರಳ ಮೂಲದ ವ್ಯಕ್ತಿಗಳು ರಬ್ಬರ್​ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ. 

ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *