Ripponpete | ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ – ಪಿಎಸ್‌ಐ ಪ್ರವೀಣ್
ಗ್ರಾಮೀಣ ಜನತೆಯ ಆರೋಗ್ಯ ಜಾಗೃತಿಗೆ ಶಿಬಿರಗಳ ಸಹಕಾರಿ – ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಹಿಂದೂ ಮಹಾಸಭಾ ಪ್ರಾಂಗಣದಲ್ಲಿ ಕೆ ಎಸ್. ಹೆಗ್ಡೆ ಆಸ್ಪತ್ರೆ,ಮಂಗಳೂರು ಹಾಗೂ ಸಾಗರದ ನವಚೇತನ ವೇದಿಕೆ…