Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು
Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…