w
Headlines
Home » Ripponpete | ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ಸುರೇಶ್ ನಿಧನ

Ripponpete | ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ಸುರೇಶ್ ನಿಧನ

ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ನಿಧನ

ರಿಪ್ಪನ್‌ಪೇಟೆ : ಇಲ್ಲಿನ ಬರುವೆ ಗ್ರಾಮದ ನಿವಾಸಿ ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ಸುರೇಶ್ (೬೧) ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನಹೊಂದಿದ್ದಾರೆ.

ಮೃತರು ಪತ್ನಿ ,ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.