ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ| Crime News
ಯುವಕನ ಕೊಲೆಗೈದು ಆಗುಂಬೆ ಘಾಟಿಯಲ್ಲಿ ಎಸೆದ ಹಂತಕರು – ಏನಿದು ಪ್ರಕರಣ..?? ಈ ಸುದ್ದಿ ನೋಡಿ ಆಗುಂಬೆ ಘಾಟಿಯಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಸ್ಟೇಷನ್ನ ಪೊಲೀಸರು ಈ ಶವವನ್ನು ಪತ್ತೆ ಹಚ್ಚಿದ್ದಾರೆ. ಮೂಲತಃ ಬಾಗಲಕೋಟೆಯ ಜಿಲ್ಲೆ ಬಾದಾಮಿ ಮೂಲದ ವ್ಯಕ್ತಿಯ ಶವ ಇದಾಗಿದೆ. ಅಲ್ಲದೆ ಶವಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಹನುಮಂತಪ್ಪ (22) ಎಂಬ ಯುವಕನ ಕೊಳೆತ ಶವ…