ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ|high- temperature
ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ ರಿಪ್ಪನ್‌ಪೇಟೆ;-ನಡು ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೀವನಾಡಿಯಾಗಿರುವ ಶರಾವತಿ ಕುಮದ್ವತಿ ಶರ್ಮಿನಾವತಿ ನದಿಗಳು ಮಳೆಗಾಲದಲ್ಲಿ ಉಕ್ಕಿ ಹರಿಯುತ್ತಿದ್ದು ಈಗ ಬೇಸಿಗೆಯಲ್ಲಿ ಸಂಪೂರ್ಣವಾಗಿ ಬತ್ತಿ ಹೋಗಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಎದುರಾಗಿದ್ದು ಆಡಿಕೆ ತೋಟಗಳು ಸಹ ಒಣಗಿ ಹೋಗುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ನಡು ಮಲೆನಾಡಿನಲ್ಲಿ ಬೇಸಿಗೆ ಬಿಸಿಲ ತಾಪಮಾನ 37-40 ಡಿಗ್ರಿಯಷ್ಟು ಬಿಸಿಲಿನ ಝಳಕ್ಕೆ ರೈತ ನಾಗರೀಕರು ತತ್ತರಿಸಿದ್ದಾರೆ.ಕುಡಿಯಲು…