ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ|congress
ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ರಿಪ್ಪನ್‌ಪೇಟೆ : ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಬಾಳೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 20 ತಿಂಗಳು ಬಾಳೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಲೀಲಾವತಿ…