ನಾಳೆ(19-03-2023) ರಿಪ್ಪನ್‌ಪೇಟೆಯಲ್ಲಿ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ವಾಣಿಜ್ಯ ಗೋದಾಮು ಉದ್ಘಾಟನೆ
ರಿಪ್ಪನ್‌ಪೇಟೆ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಮಾ.19ರಂದು ಬೆಳಿಗ್ಗೆ 10.30ಕ್ಕೆ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ಬಹುಸೇವಾ ವಾಣಿಜ್ಯ ಗೋದಾಮು ಉದ್ಘಾಟನೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಹೊಸನಗರ ತಾಲೂಕು ಶಾಖೆ ವತಿಯಿಂದ ಜಿಲ್ಲಾ ಮಟ್ಟದ ನಾಲ್ಕನೇ ಜಾನಪದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ತಾಲೂಕ್ ಜಾನಪದ ಪರಿಷತ್ತು ಅಧ್ಯಕ್ಷ ಎಂ.ಎಂ. ಪರಮೇಶ್ ತಿಳಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷಿಗೂ ಮತ್ತು…


