VISIL ಕಾಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ – ಹೆಚ್ ಡಿ ಕುಮಾರಸ್ವಾಮಿ
ಭದ್ರಾವತಿ : ವಿಐಎಸ್ಎಲ್ ವಿಷಯದಲ್ಲಿ ಕನ್ನಡಿಗರು ಇನ್ನೂ ಬದುಕಿದ್ದಾರೆ ಎಂದು ಕೇಂದ್ರಕ್ಕೆ ತಿಳಿಸುವ ಅಗತ್ಯ ಇದೆ.ಕಾರ್ಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿ ಪ್ರತಿಭಟನಾ ನಿರತ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಕುಮಾರಸ್ವಾಮಿಯವರು, ಅಂದು 650 ಕೋಟಿ ವೆಚ್ಚ ಮಾಡಿ ಕಾರ್ಖಾನೆ ಅಭಿವೃದ್ಧಿಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ದೇವೇಗೌಡರು ಪ್ರಧಾನಿ ಆಗಿದ್ದಾಗ ವಿಐಎಸ್ಎಲ್ ಅನ್ನು ಸೈಲ್ಗೆ ಹಸ್ತಾಂತರಿಸುವ ತೀರ್ಮಾನ ತೆಗೆದುಕೊಂಡರು. ಈ ವಿಷಯದಲ್ಲಿ ಮಾಜಿ ಶಾಸಕ ದಿವಂಗತ ಅಪ್ಪಾಜಿ ಗೌಡರ ಶ್ರಮ ಇದೆ ನಿರ್ಗಮಿಸಿದ…