Ripponpete | ಸರ್ವ ಧರ್ಮದ ಸಾರವೂ ಒಂದೇ – ಪ್ರೋ ಹೆಚ್ ವಿ ರಾಮಪ್ಪಗೌಡ
ಸಂತೃಪ್ತಿಯ ಬದುಕಿಗೆ ಧರ್ಮ ಧಾರ್ಮಿಕ ಕಾರ್ಯಗಳು ಪೂರಕ ರಿಪ್ಪನ್‌ಪೇಟೆ;-ಆಘೋಚರ ಶಕ್ತಿಯೇ ದೇವರು.ಸರ್ವಾ ಧರ್ಮದ ಸಾರವೂ ಒಂದೇ ಅಗಿದ್ದು ಏಕಾಗ್ರತೆಯಿಂದ ಭಗವಂತನಲ್ಲಿ ಪ್ರಾರ್ಥಿಸಿದಲ್ಲಿ ಪುಣ್ಯ ಪ್ರಾಪ್ತಿಯೊಂದಿಗೆ ಸಂತೃಪ್ತಿ ದೊರೆಯುವುದೆಂದು ಶಿವಮೊಗ್ಗ ಹೆರೆಗೊಡಿಗೆ ನಿವೃತ್ತ ಪ್ರೋ.ಹೆಚ್.ವಿ.ರಾಮಪ್ಪಗೌಡ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಹೊಸನಗರದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿ ಆಯೋಜಿಸಿದ್ದ ಗ್ರಾಮ ಸುಭಿಕ್ಷೆಗಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ೪೫೮ ನೇ ನಮ್ಮೂರ ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದಲ್ಲಿ ಭ್ರಷ್ಟಾಚಾರ…