ಪ್ರಿಯಕರನನ್ನು ಕತ್ತು ಸೀಳಿ ಹತ್ಯೆಗೈದ ಪ್ರೇಯಸಿ..!!! ಭದ್ರಾವತಿಯ ಖಾಸಗಿ ಲಾಡ್ಜ್ ನಲ್ಲಿ ನಡೆದ ಘಟನೆmurder
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯೇ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇವರಿಬ್ಬರ ಸಂಬಂಧದ ವಿಚಾರಕ್ಕೆ ಮನನೊಂದಿದ್ದ ಆಯಿಷಾ ಳ ಪತಿ ಇವಳನ್ನು…