Headlines

Hosanagara | ಪೊಲೀಸ್ ಠಾಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Hosanagara | ಪೊಲೀಸ್ ಠಾಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹೊಸನಗರ : ಪ್ರತಿಯೊಬ್ಬರೂ ನಾಡು, ನುಡಿಗೆ ಅರ್ಥ ಕಲ್ಪಿಸಿ ಕನ್ನಡ ಭಾಷಾಭಿಮಾನ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಪಿಎಸ್‌ಐ ಶಿವಾನಂದ ಕೋಳಿ ತಿಳಿಸಿದರು. ಕರ್ನಾಟಕ ರಾಜ್ಯದ ಏಕೀಕರಣ ಹಿನ್ನಲೆಯಲ್ಲಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಂಡಿದ್ದ ರಾಜ್ಯೋತ್ಸವದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆತ್ತ ತಾಯಿಗೆ ಸಮನಾದ ನಾಡು, ನುಡಿ, ಭಾಷೆಯ ವಿಷಯದಲ್ಲಿ ನಾಡಿನ ಸಮಸ್ತ ಜನತೆ ಒಗ್ಗೂಡಿ, ಪ್ರಾಮಾಣಿಕವಾಗಿ…

Read More

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ |honey trap

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ ಶಿವಮೊಗ್ಗ : ಹನಿ ಟ್ರ್ಯಾಪ್(Honey trap) ಮೂಲಕ ಹಣಕ್ಕೆ ಬೇಡಿಕೆಯಿಡುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಭದ್ರಾವತಿ(bhadravathi) ಹೊಸಮನೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮದುವೆ ನಿಶ್ಚಯವಾಗಿದ್ದ ಭದ್ರಾವತಿ ಮೂಲದ ಯುವಕನಿಗೆ ವಾಟ್ಸಾಪ್(Whatsup) ನಲ್ಲಿ ಬೆತ್ತಲೆ ಕರೆ ಮಾಡಿ ಅದನ್ನು ರೆಕಾರ್ಡ್ ಮಾಡಿಕೊಂಡು  ಹಣಕ್ಕಾಗಿ ಬೇಡಿಕೆಯಿಟ್ಟು ನಂತರ ಕಿಡ್ನಾಪ್(kidnap) ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದರು.ಈ ಹಿನ್ನಲೆಯಲ್ಲಿ ಭದ್ರಾವತಿ…

Read More

ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು|accident

ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಕಾಂತಾರ ಹೋಟೆಲ್ ಬಳಿ ನಡೆದಿದೆ‌. ಕೋಡೂರಿನ ಕಾಂತಾರ ಹೋಟೆಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು ಲಿಂಗಪ್ಪ ಕುನ್ನೂರು(55) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗಂಭೀರ ಗಾಯಗೊಂಡಿದ್ದ ಗಾಯಾಳುವನ್ನು ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೊಸನಗರ ಕಡೆಯಿಂದ ಕೋಡೂರು ಕಡೆಗೆ ತೆರಳುತಿದ್ದ ಟಿವಿಎಸ್ ಎಕ್ಸೆಲ್ ಮತ್ತು ಕೋಡೂರು…

Read More

Thirthahalli | ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ತೀರ್ಥಹಳ್ಳಿ : ಅತೀ ವೇಗವಾಗಿ ಚಲಾಯಿಸಿದ  ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದಲ್ಲಿ ನೆಡೆದಿದೆ. ಕೊಪ್ಪದಿಂದ ತೀರ್ಥಹಳ್ಳಿ ಕಡೆಗೆ ಬರುತಿದ್ದ ಹ್ಯುಂಡಾಯ್ i 20 ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ.  ಕಾರಿನಲ್ಲಿ ಚಾಲಕನೊಬ್ಬನೆ ಇದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

Ripponpete | ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು  ರಿಪ್ಪನ್‌ಪೇಟೆ – ಸಹಕಾರಿ ಕ್ಷೇತ್ರವನ್ನು ನಾವು ಇಂದು ಉಳಿಸಿ ಬೆಳೆಸಬೇಕಾಗಿದೆ. ಹಳೆ ನಂಬರ್ ಕ್ಷೇತ್ರದ ರೈತರ ಪರವಾಗಿ ಸದಾ ನಾನು ನಿಮ್ಮೊಂದಿಗೆ ಧ್ವನಿಯಾಗಿರುತ್ತೇನೆ  ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ  ಎತ್ತರಕ್ಕೆ ಬೆಳೆಸುವಂತೆ  ಆಗಬೇಕು ಎಂದು ಶಾಸಕ  ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ನಡೆದ ಕರ್ನಾಟಕ ರಾಜ್ಯ ಮಹಾಮಂಡಳ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಡಿಸಿಸಿ ಬ್ಯಾಂಕ್, ಸಹಕಾರ ಹಾಲು…

Read More

Ripponpet | ಗ್ರಾಮೀಣ ಯುವಕರಲ್ಲಿ ಕ್ರೀಡಾ ಚಟುವಟಿಕೆಯಿಂದ ಕ್ರೀಯಾಶೀಲ ಬದುಕು – ಶಾಸಕ ಬೇಳೂರು

ಗ್ರಾಮೀಣ ಯುವಕರಲ್ಲಿ ಕ್ರೀಡಾ ಚಟುವಟಿಕೆಯಿಂದ ಕ್ರೀಯಾಶೀಲ ಬದುಕು’’ ರಿಪ್ಪನ್‌ಪೇಟೆ;-ದೈನಂದಿನ ಕ್ರೀಡಾ ಚಟುವಟಿಕೆಯಲ್ಲಿ ಗ್ರಾಮಸ್ಥರು ಹಾಗೂ ಮಕ್ಕಳು ತೊಡಗಿಸಿಕೊಂಡಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವ ಜೊತೆಗೆ ಕ್ರೀಯಾಶೀಲರಾಗಿರಬಹುದು  ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಛತ್ರಪತಿ ಶಿವಾಜಿ ಯುವಕ ಸಂಘದವರು ಆಯೋಜಿಸಲಾದ ಕ್ರಿಕೇಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಕ್ರಿಕೇಟ್ ಬ್ಯಾಟಿಂಗ್ ಮಾಡಿ ನಂತರ ಮಾತನಾಡಿ ಗ್ರಾಮಸ್ಥರು ಒತ್ತಡದ ಬದುಕಿನಲ್ಲಲಿ ತಮ್ಮ ಅಲ್ಪ ಸಮಯವನ್ನು ವ್ಯಾಯಾಮ…

Read More

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು ಶಿವಮೊಗ್ಗ(shivamogga) ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್​ ಟೌನ್(old town) ವ್ಯಾಪ್ತಿಯಲ್ಲಿ ಐವರು ಮಕ್ಕಳು ಸೇರಿದಂತೆ ಒರ್ವ ಮಹಿಳೆ ಮಿಸ್ಸಿಂಗ್(missing) ಆಗಿರುವ ಬಗ್ಗೆ ವರದಿಯಾಗಿದೆ. ಕಳೆದ ನವೆಂಬರ್​ 11 ರಂದು ಕಾಣೆಯಾದ ಪ್ರಕರಣದ ಬಗ್ಗೆ ನವೆಂಬರ್ 15 ರಂದು ಸಂಜೆ ಎರಡು ದೂರು ದಾಖಲಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ..  ಇಲ್ಲಿನ ಅನ್ವರ್ ಕಾಲೋನಿಯ ನೆರೆಹೊರೆಯ ಐವರು ಕಾಣೆಯಾಗಿದ್ದಾರೆ. ಓಲ್ಡ್​ ಟೌನ್​ ಪೊಲೀಸ್…

Read More

Accident | ಚಲಿಸುತಿದ್ದ ಬಸ್ಸಿನಿಂದ ಬಿದ್ದು ಯುವಕ ಗಂಭೀರ – ಮಣಿಪಾಲ್ ಗೆ ರವಾನೆ

ಚಲಿಸುತಿದ್ದ ಬಸ್ಸಿನಿಂದ ಬಿದ್ದು ಯುವಕ ಗಂಭೀರ – ಮಣಿಪಾಲ್ ಗೆ ರವಾನೆ ತೀರ್ಥಹಳ್ಳಿ: ಪಟ್ಟಣದ ಆಗುಂಬೆ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಲ್ನಾಡ್ ಕ್ಲಬ್ ಸಮೀಪದ ರಾಕ್ ವಿವ್ ಹೋಟೆಲ್ ಸಮೀಪ ಚಲಿಸುತಿದ್ದ ಬಸ್ ನಿಂದ ಯುವಕ ಕೆಳಗೆ ಬಿದ್ದು ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಕಲ್ಮನೆ ಸಮೀಪದ ಹೆಗ್ಗೋಡಿನ ಯುವಕನಿಗೆ ಗಂಭೀರ ಗಾಯವಾಗಿದೆ.ಬೆಳಗ್ಗೆ 9 ಗಂಟೆ ಹೊತ್ತಿಗೆ ಬಸ್ಸಿನಿಂದ ಬರುವಾಗ ಡೋರ್ ಸೈಡಿನಲ್ಲಿ ನೇತಾಡಿಕೊಂಡು ಬರುತ್ತಿದ್ದಾಗ ಪೊಲೀಸ್ ಬ್ಯಾರಿಕೇಡ್ ತಲೆಗೆ ಹೊಡೆದು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಗಾಯಗೊಂಡ…

Read More

Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ

Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ  ಘಟನೆ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿದೆ. ಬೆಂಗಳೂರಿನಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದಾಗ ತಾವರೆಕೆರೆಯ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಸೊನಲೆ ಮೂಲದ ಸುರೇಶ್ ಹಾಗೂ ಅವರ ಪತ್ನಿ ಮತ್ತು…

Read More

Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!! ಹೊಸನಗರ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಪೊಲೀಸರು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಶುಕ್ರವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಿಲ್ಲೋಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ…

Read More