Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್
Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ. ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ…