ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ
ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ…